ಕೂಗು ನಿಮ್ಮದು ಧ್ವನಿ ನಮ್ಮದು

ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್, ಖಾಸಗಿ ಬಸ್ಗಳು ಖಾಲಿ ಖಾಲಿ

ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್, ಖಾಸಗಿ ಬಸ್ಗಳು ಖಾಲಿ ಖಾಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನಲೆ ಮಹಿಳಾ ಪ್ರಯಾಣಿಕರು ಇಲ್ಲದೆ ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಪ್ರತಿದಿನ 30 ರಿಂದ 40 ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು.

ನಿನ್ನೆ ಮಧ್ಯಾಹ್ನದಿಂದ ಮಹಿಳೆಯರು ಖಾಸಗಿ ಬಸ್ಸನ್ನ ಹತ್ತುತ್ತಿಲ್ಲ. ಇದರಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಖಾಸಗಿ ಬಸ್ ಚಾಲಕರು, ನಿರ್ಹವಾಕರು ಅಳಲು ತೋಡಿಕೊಂಡಿದ್ದಾರೆ.

error: Content is protected !!