ಕೂಗು ನಿಮ್ಮದು ಧ್ವನಿ ನಮ್ಮದು

ಮಹಿಳೆಯರ ಉಚಿತ ಪ್ರಯಾಣಕ್ಕೆ ಕೇವಲ ಏಳು ದಿನ ಬಾಕಿ

ಮಹಿಳೆಯರ ಉಚಿತ ಪ್ರಯಾಣಕ್ಕೆ ಕೇವಲ ಏಳು ದಿನಗಳು ಮಾತ್ರ ಬಾಕಿ ಇದೆ. ಸಿಎಂ ಸಿದ್ದರಾಮಯ್ಯ ಸಮಯ ಸಿಕ್ಕಿದ್ದೆ ಕಾರ್ಯಕ್ರಮದ ಸಮಯ ಘೋಷಣೆ ಮಾಡಲಿದ್ದಾರೆ. ಈಗಾಗಲೇ ನಾಲ್ಕು ನಿಗಮಗಳಲ್ಲೂ ‘0’ ದರದ ಟಿಕೆಟ್ ಪ್ರಿಂಟ್ ಮಾಡಿಸಲಾಗಿದೆ.

‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕಿದೆ ರಾಜ್ಯಾದ್ಯಂತ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭವಾಗಲಿದೆ. ಇದೇ ತಿಂಗಳ 11ರ ಭಾನುವಾರ ಬೆಳಿಗ್ಗೆ ಹತ್ತು ‌ಅಥವಾ ಹನ್ನೊಂದು ಗಂಟೆಗೆ ಶಕ್ತಿ ಯೋಜನೆಗೆ ಚಾಲನೆ ದೊರೆಯುವ ಸಾಧ್ಯತೆ ಇದೆ.

error: Content is protected !!