ಹಜಾರಿಬಾಗ್: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಏಳು ಜನ ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಜಾರ್ಖಂಡ್ನ ಹಜಾರಿಬಾಗ್ನಲ್ಲಿ ನಡೆದಿದೆ. ಈ ಅವಘಡದಲ್ಲಿ ಅನೇಕರು ಗಾಯಗೊಂಡಿದ್ದು,…
Read Moreಹಜಾರಿಬಾಗ್: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಏಳು ಜನ ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಜಾರ್ಖಂಡ್ನ ಹಜಾರಿಬಾಗ್ನಲ್ಲಿ ನಡೆದಿದೆ. ಈ ಅವಘಡದಲ್ಲಿ ಅನೇಕರು ಗಾಯಗೊಂಡಿದ್ದು,…
Read Moreಹುಬ್ಬಳ್ಳಿ: ಸಾಂಪ್ರದಾಯಿಕವಾಗಿ ರಾಷ್ಟ್ರೀಯ ಧ್ವಜ ಖಾದಿಯಿಂದ ಮಾಡಲಾಗುತ್ತದೆ. ಅದು ನಿಜಕ್ಕೂ ತುಂಬಾ ಉತ್ತಮ ಕಾರ್ಯ. ಯಾಕೆಂದರೆ ಅದು ದೇಶದ ಹೆಮ್ಮೆಯನ್ನು ಪ್ರತಿನಿಧಿಸುತ್ತದೆ. ಈ ನಿಟ್ಟಿನಲ್ಲಿ ನಾವು ರಾಷ್ಟ್ರೀಯ…
Read Moreಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಬೇಕಿ ಅಂತ ಗುಜರಾತ್ ಜನತೆಗೆ ಆಮ್…
Read Moreಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಬಾಷಾ ಅವರ ಸೊಸೆ ದೀಪ್ತಿ…
Read Moreಹೈದರಾಬಾದ್: ತನ್ನ ಹೆತ್ತವರೇ ತನ್ನ ಸಹೋದರನನ್ನು ಕೊಂದಿದ್ದಾರೆ ಎಂದು ಸುಳ್ಳು ದೂರನ್ನು ನೀಡಿರುವ ವ್ಯಕ್ತಿ ತಾನೇ ಜೈಲು ಪಾಲಾಗಿರುವ ಘಟನೆಯು ಹೈದರಾಬಾದ್ನಲ್ಲಿ ಸಂಭವಿಸಿದೆ. ಆರೋಪಿಯನ್ನು ಬಂಜಾರಾ ಹಿಲ್ಸ್ನ…
Read Moreಹೈದರಾಬಾದ್: ನಟಿ ರೋಜಾ ಅವರು ತಮ್ಮ ಬಿಡುವಿಲ್ಲದ ರಾಜಕೀಯ, ಸಿನಿಮಾ ದಿನಚರಿಯ ನಡುವೆ ಮಕ್ಕಳ ಜೊತೆಗೆ ವಾಲಿವಾಬ್ ಆಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ರೋಜಾ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ…
Read Moreನವದೆಹಲಿ: ಒಂದೆಡೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಇಂದು…
Read Moreದೆಹಲಿ: ಕೊರೊನಾ ಎರಡನೇ ಅಲೆಯ ಜೊತೆ ದೇಶದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಪ್ರಕರಣಗಳೂ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿರುವುದು ಜನಸಾಮಾನ್ಯರ ಚಿಂತೆಗೆ ಕಾರಣವಾಗಿದೆ. ಬ್ಲ್ಯಾಕ್ ಫಂಗಸ್ (ಮ್ಯುಕೋರ್ಮೈಕೋಸಿಸ್)ಗೆ ಸಂಬಂಧಿಸಿದಂತೆ ದೆಹಲಿಯ…
Read Moreಮುಂಬಯಿ: ಹಿರಿಯ ಪತ್ರಕರ್ತ, ರಿಪಬ್ಲಿಕ್ ಟಿವಿ ಚಾನಲ್ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಅರ್ನಬ್ ಅವರ ನಿವಾಸದ ಮೇಲೆ ದಾಳಿ…
Read More