ಕೂಗು ನಿಮ್ಮದು ಧ್ವನಿ ನಮ್ಮದು

ಅಪ್ಪು ಹಾಡುಗಳಿಂದ್ಲೇ ಬದುಕು ಸುಂದರವಾಗಿಸಿಕೊಂಡಿರೋ ಕಲಾವಿದರು

ಧಾರವಾಡ: ನಟ ದಿವಂಗತ ಅಪ್ಪು ಇದ್ದಾಗ ಅದೆಷ್ಟೋ ಜನರಿಗೆ ಸಹಾಯ ಮಾಡಿದ್ರು. ಕಷ್ಟ ಅಂತಾ ಬಂದವರಿಗೆ ನೆರವಾಗಿದ್ದಾರೆ. ಈಗ ಅಪ್ಪುನಮ್ಮೊಂದಿಗೆ ಇಲ್ಲದೇ ಇದ್ರೂ ಒಂದಷ್ಟು ಜನ ಅವರಿಂದಲೇ…

Read More
ಉಪಚುನಾವಣೆ ಗೆದ್ರೆ ನಾವು ಭರೀ ಬೀಗಬಾರದು, ಸೋತರೆ ಧೃತಿಗೆಡಬಾರದು: ಪ್ರಲ್ಹಾದ್ ಜೋಶಿ

ಧಾರವಾಡ: ಉಪಚುನಾವಣೆ ಇದ್ದಾಗ ಸರ್ಕಾರ ಹಾಗೂ ಸರ್ಕಾರದ ಮಂತ್ರಿಗಳು ನಿಲ್ಲುವುದು ಸಹಜ, ಹಿಂದೆ ನಂಜನಗೂಡು ಮತ್ತು ಗುಂಡ್ಲುಪೇಟೆ ಚುನಾವಣೆ ನಡೆದಾಗ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಅಲ್ಲೇ ಟೆಂಟ್…

Read More
ವಿದ್ಯಾಕಾಶಿಯಲ್ಲಿ ಒಂದು ವಾರದಲ್ಲಿ 2 ಬಾರ್‌ನಲ್ಲಿ ಕಳ್ಳತನ

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಒಂದು ವಾರದಲ್ಲಿ ೨ ಬಾರ್‌ನಲ್ಲಿ ಕಳ್ಳತನದ ಘಟನೆ ನಡೆದಿದೆ. ಕಳೆದ ೩ ದಿನಗಳ ಹಿಂದೆಯಷ್ಟೇ ನಗರದ ತೇಜಸ್ವಿನಗರದಲ್ಲಿ M.S.I.L ನಲ್ಲಿ ಕಳ್ಳತನ ಮಾಡಿದ್ರು.…

Read More
ಸದೃಢ ಸಮಾಜಕ್ಕೆ ಉದ್ಯಮಶೀಲತೆಯೇ ಮುಖ್ಯ: ಅಶ್ವಥ್ ನಾರಾಯಣ್

ಧಾರವಾಡ: ಉದ್ಯಮಶೀಲರು ಸೋಲಿನಿಂದ ಧೃತಿಗೆಡದೆ ಸಮರ್ಥ ಮಾರ್ಗದರ್ಶನ, ಸ್ಪಷ್ಟ ಗುರಿಯೊಂದಿಗೆ ಸತತವಾಗಿ ಪ್ರಯತ್ನ ಮಾಡಿದಾಗ ಮಾತ್ರ ಯಶಸ್ಸು ಸಾಧ್ಯ, ದೇಶದಲ್ಲಿ ಕರ್ನಾಟಕವೇ ಪ್ರಥಮ ನೂತನ ರಾಷ್ಟ್ರೀಯ ಶಿಕ್ಷಣ…

Read More
ಹುಟ್ಟುಹಬ್ಬ ಆಚರಿಸಿಕೊಂಡ ಸೋಲಿಲ್ಲದ ಸರದಾರ, ಎತ್ತು

ಧಾರವಾಡ: ಖಾಲಿ ಬಂಡಿ ಓಡಿಸುವಂತ ಸ್ಪರ್ಧೆಯಲ್ಲಿ ಸೋಲನ್ನೇ ಕಾಣದ ಎತ್ತು ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಜೊತೆಗೆ ಧಾರವಾಡ ತಾಲೂಕಿನ ಬೆಳ್ಳಿಗಟ್ಟಿ ಗ್ರಾಮದ ಕಲ್ಲಪ್ಪ ತೇಗೂರು ಎಂಬುವವರಿಗೆ ಸೇರಿದ…

Read More
ತವರಿನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ನೋಡಲು ಮುಗಿಬಿದ್ದ ಜನ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಇಂದು ಇಲ್ಲಿನ ಮಿನಿವಿಧಾನಸೌದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಗೆ ಕರೆ ತರಲಾಗಿತ್ತು.ಯೋಗೀಶಗೌಡ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ೯ ತಿಂಗಳಿನಿ0ದ…

Read More
ಪತ್ನಿಗೆ ಜಿಪಿಎ ಅಧಿಕಾರ ಪತ್ರ ನೀಡಲು ಪೊಲೀಸ್ ಭದ್ರತೆಯ ನಡುವೆ ಧಾರವಾಡಕ್ಕೆ ಬಂದ ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ: ಯೋಗೇಶ್ ಗೌಡ ಹತ್ಯೆ ಕೇಸ್ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಧಾರವಾಡಕ್ಕೆ ಆಗಮಿಸಿದ್ದಾರೆ. ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ವಿನಯ್ ಕುಲಕರ್ಣಿ,…

Read More
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ತಡೆ ಹಿಡಿದ ಅನುಮೋಧನೆ ಪ್ರಕ್ರಿಯೆ ಪುನಃ ಪ್ರಾರಂಭಿಸಲು ಆದೇಶ -ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ

ಧಾರವಾಡ: ರಾಜ್ಯದ ಅನುದಾನಿತ ಪ್ರೌಢ ಹಾಗೂ ಪದವಿಪೂರ್ವ ಶಾಲೆ, ಕಾಲೇಜುಗಳಲ್ಲಿ 31-12-2015 ರ ಪೂರ್ವದಲ್ಲಿ ನಿವೃತ್ತಿ, ನಿಧನ ಹಾಗೂ ರಾಜೀನಾಮೆಯಿಂದ ಖಾಲಿ ಇದ್ದು ಆರ್ಥಿಕ ಇಲಾಖೆಯಿಂದ ಅನುಮತಿ…

Read More
ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಿಸಲು ಒತ್ತಾಯ – ವಿಧಾನ ಪರಿಷತ್ ಸದಸ್ಯ ಎಸ್ ವ್ಹಿ ಸಂಕನೂರ

ಧಾರವಾಡ: ರಾಜ್ಯದಲ್ಲಿ ಸುಮಾರು 1000ಕ್ಕೂ ಹೆಚ್ಚು ಉಪನ್ಯಾಸಕರು ಹ¯ವಾರು ವರ್ಷಗಳಿಂದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ವಷರ್ಷಗಳಿಂದ ಗೌರವ…

Read More
ಶೀಘ್ರದಲ್ಲೇ ನವಲಗುಂದ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಮಲಪ್ರಭಾ ನದಿ ನೀರು ಸರಬರಾಜು ನವಲಗುಂದ ಶಾಸಕ ಶಂಕರ ಮುನೇನಕೊಪ್ಪ

ಧಾರವಾಡ: ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾದ “ಜಲಜೀವನ್ ಮಿಷನ್” ಯೋಜನೆಯಡಿ ದೇಶದ ಪ್ರತಿ ಮನೆ ಮನೆಗೂ ಕುಡಿಯುವ ನೀರು ಸರಬರಾಜು…

Read More
error: Content is protected !!