ಕೂಗು ನಿಮ್ಮದು ಧ್ವನಿ ನಮ್ಮದು

ಬೆಂಗಳೂರಿನಲ್ಲಿ ಜೂನ್ 4 ರವರೆಗೂ ಭಾರಿ ಮಳೆ, ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ…

Read More
ತೀವ್ರ ಮಳೆ: ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ತೀವ್ರ ಮಳೆ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.…

Read More
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ…

Read More
ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ, ಪಾಠಗಳಿಗೆ ಅವಕಾಶ ಕೊಡುವುದಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ…

Read More
ತಮಗೆ ಸಿಕ್ಕ ಖಾತೆ ಕುರಿತು ಅಸಮಾಧಾನ ತೋಡಿಕೊಳ್ಳಲು ಎಂಬಿ ಪಾಟೀಲ್ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರೇ?

ಬೆಂಗಳೂರು: ಮೊದಲ ಮತ್ತು ಎರಡನೇ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಾತೆಗಳನ್ನು ಹಂಚಿದ್ದಾರೆ. ಆದರೆ ಕೆಲ ಸಚಿವರಿಗೆ ಅದರಲ್ಲೂ ವಿಶೇಷವಾಗಿ ಹಿರಿಯರಿಗೆ…

Read More
ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಡಿ ಹೊಗಳಿದ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉತ್ತಮ ಜನಪರ ಆಡಳಿತ ನೀಡುತ್ತಿದೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದೆ. ದೇಶದಲ್ಲಿ ಶಾಂತಿ ನೆಲೆಸುವ…

Read More
ರಾಜ್ಯ ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ಮಾಜಿ…

Read More
ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಊಹಾಪೋಹಗಳಿಗೆ ಕಿವಿಗೊಡಬೇಡಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ. ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ.…

Read More
ಸಿದ್ದರಾಮಯ್ಯ ಸಂಪುಟದ ಸಚಿವರ ಆಸ್ತಿ ವಿವರ ಬಹಿರಂಗ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ತಡರಾತ್ರಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಂಪುಟದಲ್ಲಿ ಅತಿ ಶ್ರೀಮಂತ ಸಚಿವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್.…

Read More
ಗ್ಯಾರಂಟಿ ಯೋಜನೆಗೆಗಳ ಜಾರಿಗೆಗೆ ಸಿದ್ಧತೆ ನಡೆಸಿದ ಸಿಎಂ, ಅಧಿಕಾರಿಗಳ ಜತೆ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಿದ್ದರಾಮಯ್ಯ 5 ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ…

Read More
error: Content is protected !!