ಕೂಗು ನಿಮ್ಮದು ಧ್ವನಿ ನಮ್ಮದು

ಸಿದ್ದರಾಮಯ್ಯ ಸಂಪುಟದಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ಪಟ್ಟಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ…

Read More
ತಾನೋದಿದ ಶಾಲೆಗೆ ಸೂಟುಧಾರಿಯಾಗಿ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಬೆಂಗಳೂರು: ಜನರು ಸಾಧನೆ ಮಾಡಿದಾಗ ತಾವು ಓದಿದ ಶಾಲೆಗೆ ಭೇಟಿ ನೀಡಿ ವಿದ್ಯೆ-ಬುದ್ಧಿ ಹೇಳಿಕೊಟ್ಟ ಶಿಕ್ಷಕನ್ನು ಗೌರವಿಸುವುದು, ಅವರಿಂದ ಮತ್ತೊಮ್ಮೆ ಆಶೀರ್ವಾದ ಪಡೆಯೋದು ವಾಡಿಕೆ. ಉಪ ಮುಖ್ಯಮಂತ್ರಿ…

Read More
ಮೊದಲು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಿ: ಅಮಿತ್‌ ಮಾಳವೀಯಾಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಎಲ್ಲ ವಿಷಯಗಳ ಬಗ್ಗೆ ಮಾತನಾಡುವ ನೀವು ಯಾವೆಲ್ಲಾ ಚುನಾವಣೆಗಳನ್ನು ಗೆದ್ದಿದ್ದೀರಿ? ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗೆದ್ದು ತೋರಿಸಿ. ನಂತರ ಈ ರೀತಿ ಮಾತನಾಡಿ. ಇದು…

Read More
ನಾಳೆಯೇ 20 ಕ್ಕೂ ಹೆಚ್ಚು ಸಚಿವರ ಪ್ರಮಾಣ ವಚನ ಸ್ವೀಕಾರ!?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಗುರುವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿದ ನಂತರ ಕಾಂಗ್ರೆಸ್…

Read More
ಲಾಲ್ಬಾಗ್ನಲ್ಲಿ ಮಾವು, ಹಲಸಿನ ಮೇಳ ಉದ್ಘಾಟಿಸಿದ ಶಾಸಕ ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ಲಾಲ್ಬಾಗ್ನಲ್ಲಿ ಮಾವು ಹಲಸಿನ ಮೇಳವನ್ನ ಆಯೋಜಿಸಲಾಗಿದ್ದು, ಸಚಿವ ರಾಮಲಿಂಗಾರೆಡ್ಡಿ, ಹಾಗೂ ಶಾಸಕ ಉದಯ್ ಗರುಡಾಚಾರ್ ಉದ್ಘಾಟಿಸಿದರು. ಇಂದಿನಿಂದ ಜೂ.5ರವರೆಗೆ ಲಾಲ್ಬಾಗ್ನಲ್ಲಿ ಮಾವು, ಹಲಸಿನ ಮೇಳ…

Read More
ಯಾವುದೇ ಸಮಸ್ಯೆಯಿಲ್ಲದೆ ಸಂಪುಟ ವಿಸ್ತರಣೆಯಾಗಲಿದೆ: ಎಂ.ಬಿ. ಪಾಟೀಲ್

ಬೆಂಗಳೂರು: ಬೆಳಗ್ಗೆ 10 ಗಂಟೆಗೆ ಸಭೆಯಿದೆ, ಅದರಲ್ಲಿ ಎಲ್ಲವೂ ಬಗೆಹರಿಯಲಿದೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸುಸೂತ್ರವಾಗಿ ನಡೆಯಲಿದೆ ಎಂದು ದೆಹಲಿಯಲ್ಲಿ ಟಿವಿ9ಗೆ ನೂತನ ಸಚಿವ ಎಂ.ಬಿ.ಪಾಟೀಲ್…

Read More
ಲೋಕಸಭೆ ಚುನಾವಣೆಗೆ ಮಾಜಿ ಪಿಎಂ ದೇವೇಗೌಡರ ಕ್ಷೇತ್ರ ಇದೇನಾ?

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸ್ತಾರಾ? ಒಂದೊಮ್ಮೆ ಸ್ಪರ್ಧಿಸುವುದಾದರೂ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬಿತ್ಯಾದಿ ಪ್ರಶ್ನೆಗಳು ಅವರ ಪಕ್ಷದ ಕಾರ್ಯಕರ್ತರು…

Read More
ಪಕ್ಷ ಬಯಸಿದರೆ ಸಿದ್ದರಾಮಯ್ಯ ಮುಂದಿನ 10 ವರ್ಷಗಳ ಆವಧಿಗೂ ಮುಖ್ಯಮಂತ್ರಿಯಾಗಲಿ, ಬೇಡ ಅನ್ನೋರ‍್ಯಾರು? ಡಿಕೆ ಸುರೇಶ್

ಬೆಂಗಳೂರು: ಅಧಿಕಾರ ಹಂಚಿಕೆ ಬಗ್ಗೆ ಸುಖಾಸುಮ್ಮನೆ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ್ದ ಸಚಿವ ಎಂಬಿ ಪಾಟೀಲ್ ಗೆ ಸೂಚ್ಯವಾಗಿ ಎಚ್ಚರಿಕೆ ನೀಡಿದ್ದ ಸಂಸದ ಡಿಕೆ ಸುರೇಶ್ ಇಂದು…

Read More
ಹಿರಿಯೂರು ಶಾಸಕ ಡಿ ಸುಧಾಕರ್ಗೆ ಸಚಿವ ಸ್ಥಾನ ಆಗ್ರಹಿಸಿ ಬೆಂಬಲಿಗರಿಂದ ಸಿಎಂ ಸಿದ್ದರಾಮಯ್ಯ ಕಾರು ಅಡ್ಡಗಟ್ಟುವ ಪ್ರಯತ್ನ!

ಬೆಂಗಳೂರು: ಸಚಿವ ಸ್ಥಾನ ಯಾರಿಗೆ ಬೇಕಿಲ್ಲ? ಎಲ್ಲರಿಗೂ ಬೇಕು. ಆದರೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ 33 ಸಚಿವರಿಗಷ್ಟೇ ಸ್ಥಾನ ಲಭ್ಯವಾಗಲಿದೆ. ಹಾಗಾಗೇ ಆಯ್ಕೆಯಾಗಿರುವ…

Read More
ಮಳೆ ಅವಘಡ ತಪ್ಪಿಸಲು ಕಂಟ್ರೋಲ್ ರೂಮ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ

ಬೆಂಗಳೂರು: ನಗರದಾದ್ಯಂತ ವರುಣನ ಅಬ್ಬರ ಜೋರಾಗಿದ್ದು ಭಾರೀ ಅನಾಹುತಗಳು ಸಂಭವಿಸುತ್ತಿವೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕ ನಗರದಾದ್ಯಂತ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್ ಸ್ಥಾಪಿಸಲಿದೆ. ಈ…

Read More
error: Content is protected !!