ಕೂಗು ನಿಮ್ಮದು ಧ್ವನಿ ನಮ್ಮದು

ಗೋಕಾಕ್ ಸಾಹುಕಾರನ ಸಾಧನೆ: ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ

ಬೆಂಗಳೂರು: ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ…

Read More
ಬೆಳಗಾವಿಯಲ್ಲಿ ರಾಜ್ಯದ ಪೊಲೀಸರಿಗೆ ಸೈನ್ಯದ ಉನ್ನತ ಮಟ್ಟದ ತರಬೇತಿ: ಗೃಹ ಸಚಿವ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ಪೊಲೀಸರಿಗೆ ಎನ್.ಡಿ.ಎ ಮಾದರಿಯಲ್ಲಿ ತರಬೇತಿ ನೀಡಲಾಗುವುದು. ಭಾರತೀಯ ಸೈನ್ಯದ ಉನ್ನತ ಮಟ್ಟದ ತರಬೇತಿ ನೀಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಬೆಳಗಾವಿಯಲ್ಲಿ ಗೃಹ ಸಚಿವ…

Read More
ಮರದ ಪೊಟರೆಗಳಲ್ಲಿ ಗಿಡನೆಟ್ಟು ಹೊಸ ಪ್ರಯೋಗ: ಬಂಡೀಪುರ ಅರಣ್ಯ ಇಲಾಖೆ ಯಶ್ವಸಿ

ಚಾಮರಾಜನಗರ: ಅರಣ್ಯದಲ್ಲಿ ಒಣಗಿದ ದೊಡ್ಡ ಮರಗಳ ಪೊಟರೆಯೊಳಗೆ ಪಕ್ಷಿಗಳ ಹಿಕ್ಕೆಯಿಂದ ಬಿದ್ದ ಬೀಜಗಳಿಂದ ಹಸಿರು ಚಿಗುರೊಡೆಯುವುದು ಸಹಜ ಪ್ರಕ್ರಿಯೆ. ಆದರೆ ಚಾಮರಾಜನಗರ ಜಿಲ್ಲೆಯ ಬಂಡೀಪುರದ ಅಭಯಾರಣ್ಯದಲ್ಲಿ ಕೃತಕವಾಗಿ…

Read More
ಜಿಂಕೆ, ಕಡವೆಗಳ ತಲೆಬುರುಡೆ, ಕೊಂಬುಗಳ ಮಾರಾಟ ಯತ್ನ: ಮೂವರು ಆರೋಪಿಗಳ ಬಂಧನ

ಚಾಮರಾಜನರ: ಜಿಂಕೆ ಹಾಗೂ ಕಡವೆಗಳ ಬುರುಡೆ ಮತ್ತು ಕೊಂಬುಗಳನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ…

Read More
ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ: ಸಿಎಂ ಬಿಎಸ್ವೈ

ಚಾಮರಾಜನಗರ: ದೆಹಲಿ ಹೈಕಮಾಂಡ್ ಗೆ ಸಚಿವ ಆಕಾಂಕ್ಷಿಗಳ ಪಟ್ಟಿ ರವಾನಿಸಿದ್ದು ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮಲೆಮಹದೇಶ್ವರ ಬೆಟ್ಟದಲ್ಲಿನ ವಿವಿಧ…

Read More
ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ನಾಲ್ವರ ದುರ್ಮರಣ

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ದುರ್ಮರಣಕ್ಕಿಡಾಗಿರೋ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಾರು ಮತ್ತು ಕ್ರೂಜರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಹುಬ್ಬಳ್ಳಿ…

Read More
ಪಲ್ಲಂಗದಾಟಕ್ಕೆ ಅಡ್ಡಿಯಾದ ಗಂಡ: ಪ್ರೀಯಕರನ ಜತೆ ಸೇರಿ ಗಂಡನಿಗೇ ಚಟ್ಟ ಕಟ್ಟಿದ ಮಿಟಕಲಾಡಿ ಹೆಂಡತಿ

ಚಿಕ್ಕಮಗಳೂರು: ಪುರುಷನಾದವನೂ ಜೀವನದಲ್ಲಿ ಯಾವ ತ್ಯಾಗಕ್ಕೂ ಸಿದ್ದನಿರ್ತಾನೆ.. ಆದ್ರೆ ಕಟ್ಟಿಕೊಂಡ ಹೆಂಡ್ತಿ ವಿಷ್ಯ ಬಂದಾಗ ಮಾತ್ರ ಅವನು ಎಂತಾ ಕಟುಕನೇ ಆಗಿದ್ರೂ.. ಕುಡುಕನೇ ಆಗಿದ್ರೂ ಪತ್ನಿಯನ್ನ ಬಿಟ್ಟುಕೊಡಲು…

Read More
ಖಾಸಗಿ ವಿಡಿಯೋ ಲೀಕ್ ಮಾಡೋದಾಗಿ ಬೇದರಿಕೆ: ಬಿಜೆಪಿ ತಾಲೂಕಾ ಅಧ್ಯಕ್ಷನಿಂದ ಲಕ್ಷಾಂತರ ರೂ ಪೀಕಿದ ಮುಖಂಡರು ಅಂದರ್

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿಗಿಳಿದಿದ್ದ ಆರೋಪಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮೈಸೂರಿನ ಬಿಜೆಪಿ ಮುಖಂಡರಿಂದ, ಬಿಜೆಪಿ ಮುಖಂಡನಿಗೇ ಬ್ಲ್ಯಾಕ್…

Read More
ಕಟಿಂಗ್ ಮಾಡಿದ್ದಕ್ಕೆ ಸಾಮಾಜಿಕ‌ ಬಹಿಷ್ಕಾರ: ಆತ್ಮಹತ್ಯೆಗೆ ನಿರ್ಧರಿಸಿರುವ ಕ್ಷೌರಿಕ ಕುಟುಂಬ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ ಅನಿಷ್ಟ ಇನ್ನೂ ಜೀವಂತ. ನಾಗರಿಕತೆ ಎಷ್ಟೇ ಮುಂದುವರೆದಿದ್ದರೂ ಸಾಮಾಜಿಕ ಅನಿಷ್ಟ ಪದ್ದತಿಗಳು ಮಾತ್ರ ಜೀವಂತವಾಗಿಯೇ ಇವೆ. ಪರಿಶಿಷ್ಟ ಜಾತಿಯ ವ್ಯಕ್ತಿಗೆ ಹೇರ್…

Read More
ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಸಿಎಂ ಆಪ್ತರ ವಿರೋಧ! ಯಾಕೆ ಗೊತ್ತಾ.?

ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯೋಗಿಶ್ವರ್ ಅವರಿಗೆ ಸಚಿವ ಸ್ಥಾನ ಕೊಟ್ಟರೆ ನಾವಂತೂ…

Read More
error: Content is protected !!