ತಳ್ಳಳ್ಳಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 4 ಲಕ್ಷ ಹಣ ಜಪ್ತಿ
ಯಾದಗಿರಿ: ಸುರಪುರ ತಾಲೂಕಿನ ತಳ್ಳಳ್ಳಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 4 ಲಕ್ಷ ಹಣ ಜಪ್ತಿ ಮಾಡಲಾಗಿದೆ. ತಾಳಿಕೋಟೆಯ ನೀರಲಗಿ ಗ್ರಾಮದಿಂದ ಬಂದಿದ್ದ ಟಾಟಾ ಏಸ್ ವಾಹನ ತಪಾಸಣೆ ವೇಳೆ ಹಣ ಪತ್ತೆಯಾಗಿದೆ.
ಈ ಬಗ್ಗೆ ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.