ಕೂಗು ನಿಮ್ಮದು ಧ್ವನಿ ನಮ್ಮದು

KPCC ಅಧ್ಯಕ್ಷ ಡಿಕೆಶಿ ವಿರುದ್ಧ ಮುಖ್ಯಮಂತ್ರಿ ಬೊಮ್ಮಾಯಿ ಗರಂ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ.
ಟೋಲ್ ವಿಷಯದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ.

ಡಿ.ಕೆ.ಶಿವಕುಮಾರ ಅವರ ನಡುವಳಿಕೆಯು ಕನ್ನಡಿಗರಿಗೆ ಶೋಭೆ ತರುವಂತದ್ದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಅವರು ಗರಂ ಆಗಿದ್ದಾರೆ.

error: Content is protected !!