ಕೂಗು ನಿಮ್ಮದು ಧ್ವನಿ ನಮ್ಮದು

ಐದು ಗ್ಯಾರಂಟಿ ಜಾರಿ: ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ

ಬೆಂಗಳೂರು: 5 ಗ್ಯಾರಂಟಿ ಜಾರಿ ಸಂಬಂಧ ಇಂದು (ಜೂ.02) ಕೆಲವೇ ಹೊತ್ತಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

error: Content is protected !!