ಕೂಗು ನಿಮ್ಮದು ಧ್ವನಿ ನಮ್ಮದು

ವಿಧಾನಸೌಧದಿಂದ ಮೆಜೆಸ್ಟಿಗೆ ಬಿಎಂಟಿಸಿ ಬಸ್ನಲ್ಲಿ ಹೊರಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದಿಂದ ಮೆಜೆಸ್ಟಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಮೆಜೆಸ್ಟಿಕ್ನಲ್ಲಿ ಟಿಕೆಟ್ ನೀಡಿ ಮತ್ತೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಿಎಂಟಿಸಿಯ ಡಿಪೋ 10ರ ಕೆಎ 57 ಎಫ್ 5324 ಸಂಖ್ಯೆಯ ಬಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಇಲಾಖೆ ಅಧಿಕಾರಿಗಳು ಬಸ್ನಲ್ಲಿ ಪ್ರಯಾಣ ಮಾಡಲಿದ್ದಾರೆ.

ಬಸ್ ವಿಧಾನಸೌಧದಿಂದ ಹೋಟೆಲ್ ಕ್ಯಾಪಿಟಲ್, ರಾಜಭವನ ರಸ್ತೆ, ಮಹಾರಾಣಿ ಕಾಲೇಜ್ ಬಳಿ ಇರುವ ಅಂಡರ್ ಪಾಸ್ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್, ಕೆ.ಜಿ.ರೋಡ್ ಮೂಲಕ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತಲುಪಲಿದೆ.

error: Content is protected !!