ಕೂಗು ನಿಮ್ಮದು ಧ್ವನಿ ನಮ್ಮದು

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಸುರೇಶ್ ಕುಮಾರ್ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯ ಬಳಿಯೇ ಇರುವ ಸಕಾಲ ಇಲಾಖೆ ಜವಾಬ್ದಾರಿಯನ್ನು ಸಚಿವರೊಬ್ಬರಿಗೆ ವಹಿಸುವಂತೆ ಪತ್ರ ಬರೆದಿದ್ದಾರೆ. ಶಾಸಕ ಸುರೇಶ್ ಕುಮಾರ್, ಬಿಜೆಪಿ ಸರ್ಕಾರದಲ್ಲಿ ಸಕಾಲ ಸಚಿವರಾಗಿದ್ದರು.

error: Content is protected !!