ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಹೇಳಿಕೆ

ಬೆಳಗಾವಿ: ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ, ನಾವು ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದೇವೆ, ಸಿಟಿ ರವಿ ಗೋವಾದಲ್ಲಿ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ. ಪಕ್ಷದಲ್ಲಿ ನನ್ನಗೆ ಯಾವುದೇ ಕೊರತೆ ಆಗಿಲ್ಲ. ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಸ ಮಾಡುತ್ತೇನೆ ಎಂದ ಸಿಎಂ.

ನಮ್ಮೆಲ್ಲರ ಗುರಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವುದು ಎಂದು ಹೇಳುವುದರ ಮೂಲಕ.ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತೇನೆ ಎಂದು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದರು.

error: Content is protected !!