ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಮರಳುಮೇಡು ಗ್ರಾಮದ ಸೌಮ್ಯ ಎಂಬ ಮಹಿಳೆ ತನ್ನ ಒಂದುವರೆ ವರ್ಷದ ಮಾನ್ವಿತ ಎಂಬ ಮಗುವನ್ನ ಚಿತ್ರಹಿಂಸೆ ಕೊಟ್ಟು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಕೂಡಲೇ ಆಕೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.