ಕೂಗು ನಿಮ್ಮದು ಧ್ವನಿ ನಮ್ಮದು

ಮಹಿಳೆ ಕೊಲೆ ಪ್ರಕರಣ: ಮೂವರು ಅಂದರ್

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ ಫೋಸ್ಟ್ ಆಫೀಸ್ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ

ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ.

error: Content is protected !!