ಹಾಸನ: ಹಾಸನ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಪ್ರಜಾಧ್ವನಿ ಸಮಾವೇಶ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಪ್ರಜಾಧ್ವನಿ ಸಮಾವೇಶ ನಡೆಯಲಿದೆ.
ಆಲೂರು, ಸಕಲೇಶಪುರ, ಹೊಳೆನರಸೀಪುರದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಆಲೂರಿನಲ್ಲಿ ಕಾಂಗ್ರೆಸ್ನಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಮಧ್ಯಾಹ್ನ 1 ಗಂಟೆಗೆ ಸಕಲೇಶಪುರದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ.