ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆ ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮ ಎಂದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಸಿಎಂ ಜೊತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇನ್ನು ಭಾನುವಾರ ಜನರು ಫ್ರೀ ಇರ್ತಾರೆ, ಹಾಗಾಗಿ ನಾನೇ ಭಾನುವಾರ ಕಾರ್ಯಕ್ರಮ ಮಾಡೋಣ ಅಂತಾ ಹೇಳಿದ್ದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

error: Content is protected !!