ಕೂಗು ನಿಮ್ಮದು ಧ್ವನಿ ನಮ್ಮದು

ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ನಲವತ್ತು ಮತಗಟ್ಟೆಳು

ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ

ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ , ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗಾಗಿ ಸಾಂಪ್ರದಾಯಿಕ ಮತಗಟ್ಟೆ ಸಿದ್ಧಪಡಿಸಲಾಗಿದೆ.

error: Content is protected !!