ಇಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಲಾಗಿದೆ.
ಇಂದು ನಡೆಯಬೇಕಿದ್ದ ಪರೀಕ್ಷೆ ಮಾರ್ಚ್ 6ರಂದು ನಡೆಸಲು ಸೂಚಿಸಲಾಗಿದೆ. ಬೆಳಗಾವಿ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಗೂ ನಿಯಮ ಅನ್ವಯಿಸಲಿದೆ

Website: https://news90karnataka.com