ಕೂಗು ನಿಮ್ಮದು ಧ್ವನಿ ನಮ್ಮದು

ಫ್ರೀ ಕರೆಂಟ್ ಬೇಕಂದ್ರೆ ಜನರು ಬಾಕಿ ಬಿಲ್ ಕಟ್ಟಲೇ ಬೇಕು

ಫ್ರೀ ಕರೆಂಟ್ ಬೇಕಂದ್ರೆ ಜನರು ಬಾಕಿ ಬಿಲ್ ಕಟ್ಟಲೇ ಬೇಕು
ಎಸ್ಕಾಂ ಅಧಿಕಾರಿಗಳು ಜನರಿಗೊಂದು, ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೊಂದು ನಿಯಮ ಮಾಡಲು ಹೊರಟಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳು ಎಸ್ಕಾಂಗಳಿಗೆ ಕಟ್ಟಬೇಕಾದ ಕೋಟಿ ಕೋಟಿ ಬಿಲ್ ಅನ್ನು ಬಾಕಿ ಉಳಿಸಿಕೊಂಡರೂ, ಅಧಿಕಾರಿಗಳು ಮಾತ್ರ ಧ್ವನಿ ಎತ್ತದೆ ಶಾಂತರೂಪಿಗಳಾಗಿದ್ದಾರೆ.

error: Content is protected !!