ಕೂಗು ನಿಮ್ಮದು ಧ್ವನಿ ನಮ್ಮದು

ಫ್ರೀ ಕರೆಂಟ್ ಗೃಹಜ್ಯೋತಿ ಯೋಜನೆ ಅರ್ಜಿಗೆ ಏನೇನ್ ದಾಖಲೆ ಬೇಕು? ಇಲ್ಲಿದೆ ನೋಡಿ

ಬೆಂಗಳೂರು: ಕಾಂಗ್ರೆಸ್ನ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಅಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,

ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ವೆಬ್ಸೈಟ್ ವಿಳಾಸ https://sevasindhugs.karnataka.gov.in. ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ ಎಂದು ಇಂಧನ ಇಲಾಖೆ ಹೇಳಿದೆ. ಇನ್ನು ಅರ್ಜಿ ಸಲ್ಲಿಕೆ ಏನೆಲ್ಲ ಬೇಕು ಎನ್ನುವುದನ್ನು ಅಧಿಕಾರಿಗಳ ಬಾಯಿಂದಲೇ ಕೇಳಿ

error: Content is protected !!