ಬಾಯಿಯ ದುರ್ವಾಸನೆ ದೂರವಾಗುತ್ತದೆ. ಬಾಯಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ದೂರವಾಗುತ್ತದೆ
ಏಲಕ್ಕಿ ಚಹಾದಲ್ಲಿ ವಿಟಮಿನ್ ಸಿ ಇರುವ ಕಾರನ, ಇದನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ
ಏಲಕ್ಕಿ ಚಹಾವನ್ನು ಕುಡಿಯುವುದರಿಂದ ಗಂಟಲಿನ ನೋವನ್ನು ನಿವಾರಿಸುತ್ತದೆ. ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಕಾರಣ ಗಂಟಲಿನ ಸೋಂಕನ್ನು ತೆಗೆದುಹಾಕುತ್ತದೆ.
ಏಲಕ್ಕಿ ಚಹಾವನ್ನು ಕುಡಿಯುವುದರಿಂದ ಹೃದಯವನ್ನು ಆರೋಗ್ಯಕರವಾಗಿರಿಸಬಹುದು. ದೇಹದ ರಕ್ತ ಪರಿಚಲನೆ ಕೂಡ ಉತ್ತಮವಾಗಿರುತ್ತದೆ. ಏಲಕ್ಕಿ ಚಹಾವನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲವಾಗಿರುತ್ತದೆ. ಮಲಬದ್ಧತೆ, ಅಸಿಡಿಟಿ ಸಮಸ್ಯೆಯನ್ನು ನಿವಾರಿಸುತ್ತದೆ