ಕೂಗು ನಿಮ್ಮದು ಧ್ವನಿ ನಮ್ಮದು

ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ ಬೆಲೆ ಏರಿಕೆ

ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಹೋಟೆಲ್ ಗ್ರಾಹಕರಿಗೆ ಶಾಕ್. ಇನ್ಮುಂದೆ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳವಾಗಲಿದೆ. ಒಂದು ವಾರದಿಂದ ರಾಜಧಾನಿಯ ಹೋಟೆಲ್ ಗಳಲ್ಲಿ ದರ ಏರಿಕೆಯಾಗಿದೆ.

ಹೋಟೆಲ್ ಮಾಲೀಕರ ಸಂಘ ದರ ಹೆಚ್ಚಳಕ್ಕೆ ಸೂಚನೆ ನೀಡದಿದ್ರು ಕೂಡ ಕೆಲ ಹೋಟೆಲ್ ಮಾಲೀಕರೇ ವಿದ್ಯುತ್ ದರ ಏರಿಕೆಯಿಂದ ತಮ್ಮ ತಮ್ಮ ಹೋಟೆಲ್ ಗಳಲ್ಲಿ ದರ ಹೆಚ್ಚಳ ಮಾಡಿಕೊಂಡಿದ್ದಾರೆ.

error: Content is protected !!