ಕೂಗು ನಿಮ್ಮದು ಧ್ವನಿ ನಮ್ಮದು

ಈ ಬಾರಿ ಶಾಸಕನಾಗಿ 24X7 ಕುಡಿಯುವ ನೀರಿನ ಯೋಜನೆ ಜಾರಿ‌ ಮಾಡುತ್ತೇನೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನನ್ನ ಗುರಿ ಇರುವುದು ಈ ಬಾರಿ ಶಾಸಕನಾಗಿ 24X7 ಕುಡಿಯುವ ನೀರಿನ ಯೋಜನೆ ಜಾರಿ‌ ಮಾಡುತ್ತೇನೆ. ಅತೀ ಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ. ಬಹಳ ಜನ ನಾನು ಸೋಲಬೇಕು ಎಂದು ಕನಸು ಕಾಣುತ್ತಿದ್ದಾರೆ. ವಿಜಯ ಸಂಕೇಶ್ವರ ಅವರು ಬೇರೆ ಬೇರೆ ಒತ್ತಡಕ್ಕೆ ಮಾತನಾಡಿದ್ದಾರೆ. ಅವರ ಬಗ್ಗೆ ಹೆಚ್ಚು ನಾನು ಮಾತನಾಡುವುದಿಲ್ಲ.

ಸುನಾಮಿಯ ಗೇಟ್ ತೆರೆದಿದೆ. ಅದರಲ್ಲಿ ಇವರು ಕೊಚ್ಚಿ ಹೋಗುತ್ತಾರೆ. ಅದನ್ನು ತಡೆದುಕೊಳ್ಳುವ ಶಕ್ತಿ ಬಿಜೆಪಿಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

error: Content is protected !!