ಬೆಳಗಾವಿ: ಇಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಸಚಿವರು ಸ್ವಚ್ಛ ವಾಹಿನಿ ವಾಹನಕ್ಕೆ ಚಾಲನೆ ನೀಡಿದರು. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದ್ರು. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ.ಎಲ್. ಕೆ ಅತೀಕ್ ಸೇರಿದಂತೆ ಹಿರಿಯ ಅಧಿಕಾರಗಳು ಉಪಸ್ಥಿತರಿದ್ದರು.