ಕೂಗು ನಿಮ್ಮದು ಧ್ವನಿ ನಮ್ಮದು

ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಮಾತನಾಡುತ್ತಾರೆ: ಕೆಎಸ್ ಈಶ್ವರಪ್ಪ

ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿಯವರನ್ನು ವಿಷಸರ್ಪಕ್ಕೆ ಹೋಲಿಸಿದಾಗ, ಮಲ್ಲಿಕಾರ್ಜುನ್ ಖರ್ಗೆ ಅವರ ಜೀವನ ಸಾಧನೆ ಮಣ್ಣುಪಾಲಾಯ್ತು. ಇನ್ನು ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ಕೂಡಾ ಪ್ರಧಾನಿ ಮೋದಿಯವರ ಬಗ್ಗೆ ಮಾತಿನಾಡಿದ್ದಾರೆ.

ಇದು ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಮಾತನಾಡಿದ ಹಾಗೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಾಗ್ದಾಳಿ ಮಾಡಿದ್ದಾರೆ.

error: Content is protected !!