ಇಂದು ಕಲಬುರಗಿ ಬಂದ್, ವಿದ್ಯುತ್ ದರ ಏರಿಕೆ ಖಂಡಿಸಿ ಇಂದು ಕಲಬುರಗಿ ಬಂದ್ಗೆ ಕ-ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ & ಕೈಗಾರಿಕೋದ್ಯಮಿಗಳಿಂದ ಕರೆ ನೀಡಲಾಗಿದೆ. ವಾಣಿಜ್ಯೋದ್ಯಮಿಗಳು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.
ವ್ಯಾಪಾರ ವಹಿವಾಟು ಬಂದ್ ಮಾಡಿ ಬೆಳಗ್ಗೆ 11 ಗಂಟೆಗೆ ಸೂಪರ್ ಮಾರ್ಕೆಟ್ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.