ಕೂಗು ನಿಮ್ಮದು ಧ್ವನಿ ನಮ್ಮದು

ಶಾಂತಿಯುತ ಕರ್ನಾಟಕ’ ಹೆಲ್ಪ್ಲೈನ್ ಆರಂಭಿಸುವಂತೆ ಸಲಹೆ ಕೊಟ್ಟ ಎಂ.ಬಿ.ಪಾಟೀಲ್

‘ಶಾಂತಿಯುತ ಕರ್ನಾಟಕ’ ಹೆಲ್ಪ್ಲೈನ್ ಆರಂಭಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಸಲಹೆ ನೀಡಿದ್ದಾರೆ.

ಯಾವುದೇ ದ್ವೇಷ ಹರಡುವುದನ್ನು ತಡೆಯಲು ಹೆಲ್ಪ್ಲೈನ್ ಆರಂಭಿಸಿ, ಅಭಿವೃದ್ಧಿ, ಬ್ರ್ಯಾಂಡ್ ಕರ್ನಾಟಕ ಕಾಪಾಡಲು ಸಹಾಯವಾಣಿ ಆರಂಭಿಸಿ ಎಂದು ಸಚಿವರಾದ ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಡಿಕೆ ಶಿವಕುಮಾರ್ಗೆ ಮನವಿ ಮಾಡಿದರು.

error: Content is protected !!