ಕೂಗು ನಿಮ್ಮದು ಧ್ವನಿ ನಮ್ಮದು

ಬುಲೆಟ್ ಏರಿ ಶಾಸಕ ಎಂಪಿ ರೇಣುಕಾಚಾರ್ಯ ಚುನಾವಣಾ ಪ್ರಚಾರ

ಬುಲೆಟ್ ಏರಿ ಶಾಸಕ ಎಂಪಿ ರೇಣುಕಾಚಾರ್ಯ ಚುನಾವಣಾ ಪ್ರಚಾರ
ಶಾಸಕ ಎಂಪಿ ರೇಣುಕಾಚಾರ್ಯ ಬುಲೆಟ್ ಸವಾರಿ ಮೂಲಕ‌ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕಿನ ತರಗನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಬುಲೆಟ್ ಏರಿ ಪ್ರಚಾರ ನಡೆಸಿದ್ದಾರೆ.

ನಮಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.

error: Content is protected !!