ಕೂಗು ನಿಮ್ಮದು ಧ್ವನಿ ನಮ್ಮದು

“ಹಾಲುಂಡ ತವರಿಗೆ” ಏಕೆ ದ್ರೋಹ ಮಾಡುವಿರಿ? ಎಂದ ಕಾಂಗ್ರೆಸ್

ಬೆಂಗಳೂರು: ನಂದಿನಿ ಹಾಲು ಪೂರೈಕೆಯಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡಿರುವ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಹಾಲುಂಡ ತವರಿಗೆ’ ಏಕೆ ದ್ರೋಹ ಮಾಡುವಿರಿ?’ ಎಂದು ಪ್ರಶ್ನಿಸಿದೆ.

‘ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದನಂತರ KMF ಹಾಲು ಸಂಗ್ರಹಣೆ ಹಾಗೂ ನಂದಿನಿ ಹಾಲು ಪೂರೈಕೆಯಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡಿರುವುದು ಅನುಮಾನಾಸ್ಪದವಾಗಿದೆ. ಅಮೂಲ್‌ನ ಬ್ರಾಂಡ್ ಅಂಬಾಸಿಡರ್ ರೀತಿ ವರ್ತಿಸುವ ಸಿಎಂ ಬಸವರಾಜ್ ಬೊಮ್ಮಾಯಿಯವರೇ, ಇದು ವ್ಯವಸ್ಥಿತ ಸಂಚೇ ಅಥವಾ ನಿಮ್ಮ ದುರಾಡಳಿತದಲ್ಲಿ ರೈತರಿಗೆ ಒದಗಿ

ನಂದಿನಿ ವರ್ಸಸ್ ಅಮುಲ್ ವಾರ್ 70 ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ ಎನ್ನುವ ಪ್ರಧಾನಿ ಮೋದಿಯವರೇ, ಇಂದು ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರವೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

error: Content is protected !!