ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ನಗದನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು,
ಕಾರ್ಯಾಚರಣೆ ನಡೆಸಿ ಅಕ್ಕಿಪೇಟೆಯ ಬಾಲಾಜಿ ಮೆಡಿಕಲ್ಸ್ ಬಳಿ ಹಣ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Website: https://news90karnataka.com