ಕೂಗು ನಿಮ್ಮದು ಧ್ವನಿ ನಮ್ಮದು

ಪ್ರಧಾನಮಂತ್ರಿ ಸ್ವಾಗತಿಸಲು ಸಾಮಾನ್ಯ ನಾಗರಿಕರಿಗೆ ಅವಕಾಶ

ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗಾವಿಗೆ ಆಗಮನ ಹಿನ್ನೆಲೆ ಪ್ರಧಾನಮಂತ್ರಿ ಸ್ವಾಗತಿಸಲು ಸಾಮಾನ್ಯ ನಾಗರಿಕರಿಗೆ ಅವಕಾಶ ನೀಡಲಾಗಿದೆ.

ನೇಕಾರ, ಪೌರ ಕಾರ್ಮಿಕ ಮಹಿಳೆ, ರೈತ ಕಾರ್ಮಿಕ ಮಹಿಳೆ, ಆಟೋ ಚಾಲಕ, ಕಟ್ಟಡ ಕಾರ್ಮಿಕರಿಂದ ಮೋದಿಗೆ ಸ್ವಾಗತಿಸಲಾಗುತ್ತೆ. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಜನರನ್ನು ಆಯ್ಕೆ ಮಾಡಲಾಗಿದೆ. ಮೋದಿ ಸ್ವಾಗತಿಸುವವರಿಗೆ ಈಗಾಗಲೇ ಕೊವಿಡ್ ಟೆಸ್ಟ್ ಮಾಡಿಲಾಗಿದೆ

error: Content is protected !!