ಶಿವಮೊಗ್ಗಕ್ಕೆ ಮೋದಿ ಭೇಟಿ ಹಿನ್ನೆಲೆ ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಬಿಸಿಬೆಲೆ ಬಾತ್, ಮೈಸೂರ್ ಪಾಕ್, ಕೇಸರಿಬಾತ್ ಸೇರಿದಂತೆ ತಿಂಡಿ ವ್ಯವಸ್ಥೆ ಮಾಡಲಾಗಿದ್ದು ಬೆಳಿಗ್ಗೆ 1 ಲಕ್ಷಕ್ಕೂ ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.
ಬೆಳಿಗ್ಗೆ ತಿಂಡಿಗೆ ಎರಡು ಕಡೆ ತಿಂಡಿ ವ್ಯವಸ್ಥೆ ಮಾಡಲಾಗಿದೆ. 300ಕ್ಕೂ ಹೆಚ್ಚು ಕೌಂಟರ್ಗಳ ವ್ಯವಸ್ಥೆ ಮಾಡಲಾಗಿದೆ. ಬಿಎಸ್ವೈ ಅಭಿಮಾನಿಗಳು ಕಾರ್ಯಕರ್ತರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದ್ದು ಮಧ್ಯಾಹ್ನ ಊಟಕ್ಕೆ ಪಲಾವ್, ಮೊಸರು ಬಜ್ಜಿ, ಹುಗ್ಗಿ, ಮೊಸೂರನ್ನ, ಮಜ್ಜಿಗೆ ಇರಲಿದೆ.