ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಸಿ.ಎಂ.ಇಬ್ರಾಹಿಂಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.
ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತು, ಸೋಲೇ ಅಂತಿಮವಲ್ಲ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.