ಕೂಗು ನಿಮ್ಮದು ಧ್ವನಿ ನಮ್ಮದು

ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಹೋಗಿರೋದು ಮನಸಿಗೆ ನೋವಾಗಿದೆ: ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಹೋಗಿರೋದು ಮನಸಿಗೆ ನೋವಾಗಿದೆ. ನಾನು ಬಿಜೆಪಿಯಲ್ಲಿ ಇರುತ್ತೇನೆ. ಮನಸ್ಸಿಗೆ ನೋವಾಗಿದೆ ಮಾತೇ ಬರ್ತಿಲ್ಲ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷನೇ ಬೇರೆ ವಯಕ್ತಿಕ ಬೇರೆ.

ಈ ಬಗ್ಗೆ ಜಾಸ್ತಿ ನಾನು ಮಾತಾಡಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಹೇಳಿದ್ದಾರೆ.

error: Content is protected !!