ಕೂಗು ನಿಮ್ಮದು ಧ್ವನಿ ನಮ್ಮದು

ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ-ಪ್ರಿಯಾಂಕ್ ಖರ್ಗೆ

5 ಗ್ಯಾರಂಟಿಗಳ ಜಾರಿ ಬಗ್ಗೆ ಸಭೆಯಲ್ಲಿ ಸಂಪೂರ್ಣವಾಗಿ ಚರ್ಚೆ ಆಗಿದೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ.

5 ಗ್ಯಾರಂಟಿಗಳ ವಿಚಾರವಾಗಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮಾನದಂಡ ಇಲ್ಲದೆ ಯಾವ ಯೋಜನೆ ಇದೆ ಹೇಳಿ ನೋಡೋಣ. ಜನರಿಗೆ ನಾವು ಲೆಕ್ಕ ಕೊಡಬೇಕು ಅಲ್ವಾ ಎಂದಿದ್ದಾರೆ.

error: Content is protected !!