ಕೂಗು ನಿಮ್ಮದು ಧ್ವನಿ ನಮ್ಮದು

ಯರಗಟ್ಟಿಯಲ್ಲಿ ಕೈ ಪ್ರೋಟೆಸ್ಟ್ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರ ವಿರುದ್ಧ ಆಕ್ರೋಶ್

ಬೆಳಗಾವಿ: ಯರಗಟ್ಟಿ ಪಟ್ಟಣದಲ್ಲಿ ಯರಗಟ್ಟಿ-ಮುನವಳ್ಳಿ ಬ್ಲಾಕ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದನ್ನು ಖಂಡಿಸಿ, ಯರಗಟ್ಟಿಯ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿ.ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಪೆಟ್ರೋಲ್ ಬೆಲೆ ಇಳಿಕೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಬ್ಲಾಕ್ ಅಧ್ಯಕ್ಷ ಡಿ.ಡಿ.ಟೋಪೋಜಿ, ಉಮೇಶ ಬಾಳಿ, ಅಲ್ತಾಪ್ ಮುಲ್ಲಾ, ಶಿವಾನಂದ ಕರಿಗಾರ,ಡಿ.ಕೆ.ರಪ್ಪೀಕ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

error: Content is protected !!