ಕೂಗು ನಿಮ್ಮದು ಧ್ವನಿ ನಮ್ಮದು

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದೆ.


ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಮೂಲಕ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

error: Content is protected !!