ಬೆಳಗಾವಿ ತಾಲೂಕಿನ ಮಚ್ಚೆ ಪ.ಪಂ. ಕಚೇರಿ ಬಳಿ ರಾತ್ರೋರಾತ್ರಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಇಂದು ಬೆಳಗ್ಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಲಾಗಿದೆ.
ಕನ್ನಡಪರ ಸಂಘಟನೆಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಲಾಗಿದೆ. ಹಾಲಿನ ಅಭಿಷೇಕ ಮಾಡಿ ಹಾರಹಾಕಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ