ಕೂಗು ನಿಮ್ಮದು ಧ್ವನಿ ನಮ್ಮದು

ವರುಣದಲ್ಲಿ ಸಿದ್ದರಾಮಯ್ಯಗೆ ಭಯ, ಅನಿಶ್ಚಿತತೆ ಕಾಡ್ತಿದೆ ಸಿಎಂ

ವರುಣದಲ್ಲಿ ಸಿದ್ದರಾಮಯ್ಯಗೆ ಭಯ, ಅನಿಶ್ಚಿತತೆ ಕಾಡ್ತಿದೆ ಸಿಎಂ ವರುಣದಲ್ಲಿ ಸಿದ್ದರಾಮಯ್ಯಗೆ ಭಯ, ಅನಿಶ್ಚಿತತೆ ಕಾಡ್ತಿದೆ. ವರುಣಾದಿಂದ ಹಲವು ಬಾರಿ ನಿಂತು ಗೆದ್ದಿದ್ದಾರೆ. ಅವ್ರು ಸ್ವಂತ ಬಲದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಬೇಕೇ ವಿನಃ ಈ ರೀತಿ ಬಿಜೆಪಿ, ಜೆಡಿಎಸ್ ಒಳ ಮೈತ್ರಿ ಮಾಡಿಕೊಂಡಿವೆ ಎಂಬ ಮಾತು ಸರಿಯಲ್ಲ.

ನನ್ನ ಕ್ಷೇತ್ರ ಶಿಗ್ಗಾಂನಲ್ಲೂ ಕಾಂಗ್ರೆಸ್ ಜೆಡಿಎಸ್ ಒಳ ಮೈತ್ರಿ ಮಾಡಿಕೊಂಡಿವೆ. ಆದರೆ ಇವರ ತಂತ್ರಗಾರಿಕೆಯಿಂದ ನನಗೇನು ವ್ಯತ್ಯಾಸ ಆಗಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.

error: Content is protected !!