ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2023: 2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ. 2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ. ಈ ಬಾರಿ ಶೇಕಡಾ 83.89ರಷ್ಟು ಫಲಿತಾಂಶ ಬಂದಿದೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 7,00,619 625ಕ್ಕೆ 625 ಅಂಕವನ್ನು ನಾಲ್ಕು ವಿದ್ಯಾರ್ಥಿಗಳು ಪಡೆದಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಲಕರು 3,41,108 ಉತ್ತೀರ್ಣರಾಗಿದ್ದಾರೆ.
SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12, ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.
ಜಿಲ್ಲಾವಾರು ಫಲಿತಾಂಶ ಚಿತ್ರದುರ್ಗ -ಶೇ.96.8 ಮಂಡ್ಯ-ಶೇ.96.74
ಹಾಸನ-ಶೇ.96.68
ಬೆಂಗಳೂರು ಗ್ರಾಮಾಂತರ-ಶೇ.96.48
ಚಿಕ್ಕಬಳ್ಳಾಪುರ-ಶೇ.96.15
ಕೋಲಾರ-ಶೇ.94.6
ಚಾಮರಾಜನಗರ -ಶೇ.,94.32
ಮಧುಗಿರಿ- ಶೇ.93.23
ಕೊಡಗು-ಶೇ.93.19
ವಿಜಯನಗರ- ಶೇ.91.41
ವಿಜಯಪುರ- ಶೇ. 91.23
ಚಿಕ್ಕೋಡಿ-91.07
ಉತ್ತರಕನ್ನಡ- ಶೇ.90.53
ದಾವಣಗೆರೆ- ಶೇ.90.43
ಕೊಪ್ಪಳ- ಶೇ.90.27
ಮೈಸೂರು ಜಿಲ್ಲೆ- ಶೇ.89.75
ಚಿಕ್ಕಮಗಳೂರು-ಶೇ.89.69
ಉಡುಪಿ- ಶೇ. 89.49
ದಕ್ಷಿಣ ಕನ್ನಡ- ಶೇ. 89.47
ತುಮಕೂರು- ಶೇ. 89.43
ರಾಮನಗರ- ಶೇ. 89.42
ಹಾವೇರಿ ಶೇ.89.11
ಶಿರಸಿ- ಶೇ.87.39
ಧಾರವಾಡ-ಶೇ.86.55
ಗದಗ-ಶೇ.86.51
ಬೆಳಗಾವಿ-ಶೇ.85.85
ಬಾಗಲಕೋಟೆ-ಶೇ.85.14
ಕಲಬುರಗಿ- ಶೇ.84.51
ಶಿವಮೊಗ್ಗ-ಶೇ.84.04
ರಾಯಚೂರು- ಶೇ. 84.02
ಬಳ್ಳಾರಿ- ಶೇ.81.54
ಬೆಂಗಳೂರು ಉತ್ತರ ಶೇ.80.93
ಬೆಂಗಳೂರು ದಕ್ಷಿಣ ಶೇ.78.95
ಬೆಂಗಳೂರು ಪಶ್ಚಿಮ ಶೇ.80.93
ಬೀದರ್ ಶೇ. 78.73
ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49
ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್ಗೌಡ- ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ , ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ