ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಜಿ.ಎಸ್.ಪಾಟೀಲ್ ಬೆಂಬಲಿಗರು ಸುರ್ಜೇವಾಲ ಕಾರಿಗೆ ಮುತ್ತಿಗೆ ಹಾಕಿದರು.

ಬಿ.ಎಸ್.ಪಾಟೀಲ್ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು

error: Content is protected !!