ಕೂಗು ನಿಮ್ಮದು ಧ್ವನಿ ನಮ್ಮದು

ಸದ್ದು ಮಾಡುತ್ತಿರುವ ಕುರುಡು ಕಾಂಚಾಣ

ಬಹಿರಂಗ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಸದ್ದು ಮಾಡುತ್ತಿರುವ ಕುರುಡು ಕಾಂಚಾಣ. ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಮತದಾರರಿಗೆ ಹಣದ ಆಮಿಷ ಹೊರಡುತ್ತಿರುವ ಇಬ್ಬರು ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ.…

Read More
ಬಿಜೆಪಿ ಸ್ಟಾರ್ ಪ್ರಚಾರಕ ಕೊನೆ ಹಂತದ ಮತಯಾಚನೆ ಪಟ್ಟಿ

ಬೆಂಗಳೂರು: ಇಂದು ಸಂಜೆ 6ರಿಂದ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆ ಎಲ್ಲಾ ಪಕ್ಷಗಳ ನಾಯಕರು ಅಂತಿಮ ಹಂತದ ಕಸರತ್ತು ನಡೆಸಿವೆ. ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯ…

Read More
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ವಿಧಾಸಭೆ ಚುನಾವಣೆಗೆ ಐದು ದಿನಗಳು ಬಾಕಿಯಿದ್ದು, ಆರೋಪ, ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಅದರಂತೆ ಇದೀಗ ಎಐಸಿಸಿ ವಕ್ತಾರ ಪವನ್ ಖೇರಾ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ…

Read More
ಸಕ್ಕರೆ ನಾಡು ಮಂಡ್ಯದಲ್ಲಿ ಹೇಗಿದೆ ಪಕ್ಷಗಳ ಬಲಾಬಲ?

ಮಂಡ್ಯ: ಒಂದು ಕಾಲದಲ್ಲೇ ಮಂಡ್ಯ ಅಂದರೆ ಇಂಡಿಯಾ ಎನ್ನುವ ಮಾತು ಸಾಕಷ್ಟು ಜನಪ್ರಿಯವಾಗಿತ್ತು, ಈಗಲೂ ಅದು ಆ ಚಾರ್ಮ್ ನ್ನು ಕಳೆದುಕೊಂಡಿಲ್ಲ ಎಂದೇ ಹೇಳಬಹುದು.ಸಾಂಪ್ರದಾಯಿಕವಾಗಿ ಜೆಡಿಎಸ್ ಭದ್ರಕೋಟೆಯಾಗಿರುವ…

Read More
ತುಮಕೂರಿನಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ಹಲವರಿಗೆ ಗಾಯ

ತುಮಕೂರು: ಇಂದು ಮುಂಜಾನೆ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು…

Read More
ಚುನಾವಣೆಯಲ್ಲಿ ಒಳ ಮೀಸಲಾತಿ ಕಿಚ್ಚು; ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ

ಗದಗ: ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾಗಿ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಉಭಯ ಪಕ್ಷಗಳು ಆಡಳಿತ ಚುಕ್ಕಾಣಿ ಹಿಡಿಯಲು ಶಥಾಯ ಗತಾಯ ಪ್ರಯತ್ನ ಮಾಡುತ್ತಿದೆ. ಈ…

Read More
ಬಿಜೆಪಿ ಪ್ರಚಾರಕ್ಕಾಗಿ ಬಳಸುತ್ತಿದ್ದ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಚುನಾವಣಾ ಅಧಿಕಾರಿಗಳು ರಾಜಕೀಯ ನಾಯಕರು ಹಾಗೂ ಅವರ ವಾಹನ ಮತ್ತು ಪಕ್ಷದ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇದರಂತೆ ಈಗಾಗಲೇ…

Read More
ಟಿಕೆಟ್ ನಿರೀಕ್ಷೆಯಲ್ಲಿದ್ದವರಿಗೆ ಆಘಾತ ! ಮಂಡ್ಯದಲ್ಲಿ ಮೂಲ ಬಿಜೆಪಿಗರಿಂದ ಬಂಡಾಯ ಸಾಧ್ಯತೆ

ಮಂಡ್ಯ : ಬಹು ನಿರೀಕ್ಷಿತ ಬಿಜೆಪಿಯ ಮೊದಲ ಪಟ್ಟಿ ನಿನ್ನೆ ಬಿಡುಗಡೆಯಾಗಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಇದೀಗ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಆಕಾಂಕ್ಷಿತರಿಗೆ ಬಿಜೆಪಿ…

Read More
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ…

Read More
ಪುತ್ರರಿಗೆ ಟಿಕೆಟ್ ಬೇಡಿಕೆ ಇಟ್ಟ ಬಿಜೆಪಿ ಶಾಸಕರಿಗೆ ಶಾಕ್, ಅಭ್ಯರ್ಥಿ ಆಯ್ಕೆ ಸಭೆಯಲ್ಲಿ ಮೋದಿ ಮಾತಿಗೆ ರಾಜ್ಯ ನಾಯಕರು ತಬ್ಬಿಬ್ಬು

ಬೆಂಗಳೂರು: ಬಿಜೆಪಿಯಲ್ಲಿನ ಹೆಚ್ಚಿನ ಶಾಸಕರು, ಸಂಸದರು ಒಂದಿಲ್ಲೊಂದು ರೀತಿಯಲ್ಲಿ ಕೌಟುಂಬಿಕ ರಾಜಕಾರಣದ ಹಿನ್ನೆಲೆಯನ್ನು ಹೊಂದಿದವರಾಗಿದ್ದಾರೆ. ಸದ್ಯ ಬಿಜೆಪಿಯಲ್ಲಿರುವ ಹೆಚ್ಚಿನ ಶಾಸಕರು ಮತ್ತು ಸಂಸದರು ಈ ಬಾರಿ ಕರ್ನಾಟಕ…

Read More
error: Content is protected !!