ಕೂಗು ನಿಮ್ಮದು ಧ್ವನಿ ನಮ್ಮದು

ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ಆದೇಶ: ಶಿಕ್ಷಕರು ಶಾಲೆಗೆ ಹಾಜರಾಗೋದು ಯಾವಾಗ!?

ಬೆಂಗಳೂರು: ಇಂದಿನಿಂದ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ನಿನ್ನೆ ಸಂಜೆ 2ನೇ ಪರಿಷ್ಕೃತ ಆದೇಶ ಹೊರಡಿಸಿದೆ. ಮೊದಲ ಆದೇಶದಲ್ಲಿ ಲಾಕ್ ಡೌನ್…

Read More
ಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಾಲೆಗಳಿಗೆ ಶಿಕ್ಷಕರ ಭೌತಿಕ ಹಾಜರಿಗೆ ಸೂಚನೆ: ಸುರೇಶ್ ಕುಮಾರ್

ಬೆಂಗಳೂರು: ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್…

Read More
ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗಿಯಾಗುವ…

Read More
ಶಾಲಾ ಶುಲ್ಕ ಕಡಿತ ಮಾಡಲ್ಲ: ಖಾಸಗಿ ಶಾಲೆಗಳ ಸವಾಲು

ಯಾವುದೇ ಕಾರಣಕ್ಕೂ ಶಾಲಾ ಶಿಕ್ಷಣ ಶುಲ್ಕ ಕಡಿತ ಮಾಡುವುದಿಲ್ಲ ಎಂದು ಘೋಷಿಸುವ ಮೂಲಕ ಖಾಸಗಿ ಶಾಲೆಗಳ ಒಕ್ಕೂಟ ರಾಜ್ಯ ಸರಕಾರಕ್ಕೆ ಸವಾಲು ಹಾಕಿದೆ. ಕೊರೊನಾ ವೈರಸ್ ಮತ್ತು…

Read More
ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ

ಬೆಂಗಳೂರು: ಶಿಕ್ಷಣ ಸಚಿವರು ದ್ವಂದ್ವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ಅಸಮಧಾನ ವ್ಯಕ್ತಪಡಿಸಿದೆ. ಶಿಕ್ಷಣ ಸಚಿವರು ಫೀಸ್ ವಿಚಾರದಲ್ಲಿ ದ್ವಂದ್ವ ನೀತಿಯ ಹೇಳಿಕೆ ನೀಡುತ್ತಿದ್ದಾರೆ.…

Read More
ಶುಲ್ಕ ಕಟ್ಟಲು ಒತ್ತಡ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು: ಖಾಸಗಿ ಶಾಲೆಗಳಿಂದ ಶುಲ್ಕ ಕಟ್ಟಲು ಪೋಷಕರಿಗೆ ಒತ್ತಡ ಮತ್ತು ಕೆಲ ಶಾಲೆಗಳಿಂದ ಫೀಸ್ ಕಟ್ಟಲು ಲೋನ್ ಕೊಡಿಸುತ್ತಿರೋ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಅಂತಹ ಶಾಲೆಗಳ…

Read More
ಕೊರೊನಾ ಮೂರನೇ ಅಲೆಯ ಭೀತಿ ರಾಜ್ಯದಲ್ಲಿ ಸಧ್ಯಕ್ಕಿಲ್ಲ ಶಾಲಾ-ಕಾಲೇಜು: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗಿದ್ದು, ಕೊರೊನಾ ಮೂರನೇ ಅಲೆಯ ಭೀತಿಯು ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದೇ ಇರಲು ತೀರ್ಮಾನಿಸಲಾಗಿದೆ ಎಂದು…

Read More
ಮಹಾಮಾರಿಗೆ ರಾಜ್ಯದಲ್ಲಿ ಮತ್ತೆ ಹತ್ತು ಶಿಕ್ಷಕರು ಬಲಿ: ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಮತ್ತೆ ಹತ್ತು ಜನ ಶಿಕ್ಷಕರು ಬಲಿಯಾಗಿದ್ದಾರೆ. ಕೋವಿಡ್ ನಲ್ಲೂ ಕರ್ತವ್ಯ ಮಾಡುತ್ತಿರುವ ಮತ್ತು ಚುನಾವಣೆಯ ನಂತರ ಸೋಂಕು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More
error: Content is protected !!