ಕೂಗು ನಿಮ್ಮದು ಧ್ವನಿ ನಮ್ಮದು

ರೈಲ್ವೆ ಬೋಗಿಗಳ ತೆರವು ಕಾರ್ಯಾಚರಣೆ

ರೈಲ್ವೆ ಬೋಗಿಗಳ ತೆರವು ಕಾರ್ಯಾಚರಣೆ
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಕ್ತಾಯ ಆಗಿದೆ.

ರೈಲ್ವೆ ಇಲಾಖೆ ಸಿಬ್ಬಂದಿಗಳು ಬೋಗಿಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಹಿಟಾಚಿಗಳ ಮೂಲಕ ರೈಲ್ವೆ ಬೋಗಿಗಳ ತೆರವು ಕಾರ್ಯಾಚರಣೆ ಮಾಡಲಾಗಿದೆ.

error: Content is protected !!