ಕೂಗು ನಿಮ್ಮದು ಧ್ವನಿ ನಮ್ಮದು

ಮುಂದಿನ ಮುಖ್ಯಮಂತ್ರಿ ಯಾರೇ ಆಗಲಿ ಸಂಪೂರ್ಣ ಸಹಕಾರ ನೀಡುತ್ತೇನೆ; ಯಡಿಯೂರಪ್ಪ

ಬೆಂಗಳೂರು: ಹೋರಾಟದ ಮೂಲಕವೇ ರಾಜ್ಯ ರಾಜಕಾರಣದಲ್ಲಿ ಗುರುತಿಸಿಕೊಂಡು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿ ವಿಶಿಷ್ಟ ಛಾಪು ಮೂಡಿಸಿದ ಯಡಿಯೂರಪ್ಪ.ಈಗ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜಭವನಕ್ಕೆ ತೆರಲುವ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಯಡಿಯೂರಪ್ಪ. ಮುಂದೆ ರಾಜ್ಯದ ಯಾರೇ ಮುಖ್ಯಮಂತ್ರಿ ಆದರೂ ಸಹಕಾರ ನೀಡುತ್ತೇನೆ ಎಂದರು.

ಇನ್ನೂ ಇದೇ ವೇಳೆ ರಾಜ್ಯದ ಜನತೆಗೆ ಸೇರಿದಂತೆ ಅನೇಕರಿಗೆ ಧನ್ಯವಾದ ಅರ್ಪಿಸಿದರು.

error: Content is protected !!